ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ಪ್ರೀಮಿಯಂ ರೈಲು ಸೇವೆ ಆರಂಭ: ಅಶ್ವಿನಿ ವೈಷ್ಣವ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ಶೀಘ್ರದಲ್ಲೇ ಹೊಸ ಪ್ರೀಮಿಯಂ ರೈಲು ಸೇವೆ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ…










