ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕರ್ನಾಟಕದ ಆಲ್‌ರೌಂಡರ್ ಕೆ. ಗೌತಮ್
ಬೆಂಗಳೂರು: ಕರ್ನಾಟಕ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಮತ್ತು ಟೀಮ್ ಇಂಡಿಯಾ ಪರ ಒಂದು ಏಕದಿನ ಪಂದ್ಯವಾಡಿದ್ದ ಕೃಷ್ಣಪ್ಪ ಗೌತಮ್ ಅವರು ಸೋಮವಾರ (ಡಿಸೆಂಬರ್ 22) ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಕಳೆದ ದಶಕದಲ್ಲಿ ಕರ್ನಾಟಕ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೌತಮ್, ತಮ್ಮ ಸ್ಪಿನ್…










