ನಿತೀಶ್ ಕುಮಾರ್ ಮತ್ತೆ ಬಿಹಾರ ಮುಖ್ಯಮಂತ್ರಿ: ಜೊತೆಗೆ 26 ಮಂದಿ ಸಚಿವರ ಪ್ರಮಾಣವಚನ ಸ್ವೀಕಾರ
ಬಿಹಾರ (ನ. 20): ನಿತೀಶ್ ಕುಮಾರ್ ಅವರು ಗುರುವಾರ ಪಾಟ್ನಾದ ಗಾಂಧಿ ಮೈದಾನದಲ್ಲಿ ಬಿಹಾರದ ಮುಖ್ಯಮಂತ್ರಿ ಆಗಿ ದಾಖಲೆಯ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಹೊಸ ಸರ್ಕಾರದ ವಿಭಾಗೀಯ ಸಮತೋಲನದೊಂದಿಗೆ 26 ಮಂದಿ ಸಚಿವರು ಕೂಡ ಇದೇ ಸಂದರ್ಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇವರಲ್ಲಿ ಬಿಜೆಪಿನಿಂದ 14, ಜೆಡಿಯು ಯಿಂದ…










