WPL 2026: ನಡಿನ್ ಡಿ ಕ್ಲರ್ಕ್ ಆಲ್‌ರೌಂಡ್ ಅಬ್ಬರ; ಮುಂಬೈ ಮಣಿಸಿ ಶುಭಾರಂಭ ಮಾಡಿದ ಆರ್ಸಿಬಿ!
ಮಹಿಳಾ ಪ್ರೀಮಿಯರ್ ಲೀಗ್‌ನ ಮೂರನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಚಲನ ಮೂಡಿಸಿದೆ. ಶುಕ್ರವಾರ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ್ತಿ ನಡೀನ್ ಡಿ ಕ್ಲರ್ಕ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನೆರವಿನಿಂದ ಆರ್ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ 3…










