ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ: ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ!
ಬೆಂಗಳೂರು: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇಂದು (ಜನವರಿ 6) ಹೊಸ ದಾಖಲೆಗೆ ಸಾಕ್ಷಿಯಾದ ದಿನ. ರಾಜ್ಯದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿ ಹೆಚ್ಚು ಕಾಲ ಅಧಿಕಾರ ನಡೆಸಿದ ಮುಖ್ಯಮಂತ್ರಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಈ ಮೂಲಕ ದಶಕಗಳ ಕಾಲ ಅಬಾಧಿತವಾಗಿದ್ದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ…










