ಭಾರೀ ಮಳೆ, ಚಳಿಯಿಂದ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಶೇ. 19.55 ಇಳಿಕೆ: ಸಚಿವ ತಿಮ್ಮಾಪುರ
ಬೆಳಗಾವಿ: (ಡಿಸೆಂಬರ್ 8): ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರು ಇಂದು ಹೇಳಿದ್ದಾರೆ. ಈ ವರ್ಷ ರಾಜ್ಯದಲ್ಲಿ ಸುರಿದ ಭಾರೀ ಮಳೆ ಮತ್ತು ವಿಪರೀತ ಚಳಿಯೇ ಮಾರಾಟ ಕುಸಿತಕ್ಕೆ ಪ್ರಮುಖ ಕಾರಣ ಎಂದು ಅವರು ವಿಧಾನ ಪರಿಷತ್ತಿನಲ್ಲಿ…










