Gold Price Today ಇಂದಿನ ಚಿನ್ನದ ಬೆಲೆ: ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಏರಿಕೆ
ಬೆಂಗಳೂರು, ನವೆಂಬರ್ 11:ಮಂಗಳವಾರ ಚಿನ್ನದ ಬೆಲೆಗಳಲ್ಲಿ ಮತ್ತೆ ಏರಿಕೆ ದಾಖಲಾಗಿದೆ. ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯ ಧನಾತ್ಮಕ ಸೂಚನೆಗಳು ಮತ್ತು ಸ್ಥಳೀಯ ಬೇಡಿಕೆಯು ಹೆಚ್ಚಿರುವ ಹಿನ್ನೆಲೆಯಲ್ಲಿ ಎಂಸಿಎಕ್ಸ್‌ನಲ್ಲಿ ಚಿನ್ನದ ದರವು ಶೇಕಡಾ 1ರಷ್ಟು ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು (ನವೆಂಬರ್ 11) 24 ಕ್ಯಾರೆಟ್ ಚಿನ್ನದ ದರ ₹1,25,450 ಪ್ರತಿ…










