ಕಾಂಗ್ರೆಸ್ ನಾಯಕ,ಮಾಜಿ ಸಚಿವ ಎಚ್‌ವೈ ಮೇಟಿ ನಿಧನ
ಬೆಂಗಳೂರು (ನ.4): ಕಾಂಗ್ರೆಸ್‌ನ ಹಿರಿಯ ನಾಯಕರು ಹಾಗೂ ಮಾಜಿ ಸಚಿವ ಎಚ್‌ವೈ ಮೇಟಿ ಇಂದು (ಮಂಗಳವಾರ) ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದರು. 79 ವರ್ಷದ ಎಚ್‌ವೈ ಮೇಟಿ ಅವರು ರಾಜಕೀಯದಲ್ಲಿ ನಾಲ್ಕು ದಶಕಗಳ ಕಾಲ ಸಕ್ರಿಯರಾಗಿದ್ದು, ಒಟ್ಟು…










