ಕರಾವಳಿಯಲ್ಲಿ ಹೊಸ ವರ್ಷಾಚರಣೆಗೆ ಖಾಕಿ ಗೈಡ್‌ಲೈನ್ಸ್: ರಾತ್ರಿ 12:30ಕ್ಕೆ ಪಾರ್ಟಿ ಕ್ಲೋಸ್, ಡ್ರಂಕ್ ಅಂಡ್ ಡ್ರೈವ್ ಮಾಡಿದ್ರೆ ಬೀಳುತ್ತೆ ದಂಡ!
ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಠಿಣ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ವರ್ಷದ ಪಾರ್ಟಿಗಳಿಗೆ ಸಮಯದ ಮಿತಿ ನಿಗದಿಪಡಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ…










