ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ರೈಲಿಗೆ ಮೋದಿಯಿಂದ ಚಾಲನೆ: ಈಗ ಪ್ರಯಾಣ ಸಮಯದಲ್ಲಿ 2 ಗಂಟೆ 20 ನಿಮಿಷಗಳ ಉಳಿತಾಯ
Vande Bharat Bengaluru Ernakulam Train ಬೆಂಗಳೂರು, ನವೆಂಬರ್ 8: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 8 ರಂದು ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ಈ ರೈಲುಗಳು ಪ್ರಯಾಣಿಕರ ಸಮಯವನ್ನು ಗಣನೀಯವಾಗಿ ಕಡಿಮೆಗೊಳಿಸಲಿವೆ. ಅವುಗಳಲ್ಲಿ ಪ್ರಮುಖವಾದ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್…










