ಪ್ರಚಂಡ ವೇಗದಲ್ಲಿ ಹೆಚ್ಚುತ್ತಿರುವ ಭಾರತದ ಎಲೆಕ್ಟ್ರಾನಿಕ್ಸ್ ರಫ್ತು – ಪೆಟ್ರೋಲಿಯಂ ಉತ್ಪನ್ನಗಳನ್ನೂ ಹಿಂದಿಕ್ಕಿದ ಎಲೆಕ್ಟ್ರಾನಿಕ್ಸ್ ಎಕ್ಸ್‌ಪೋರ್ಟ್
ನವದೆಹಲಿ: ಭಾರತದ ಎಲೆಕ್ಟ್ರಾನಿಕ್ಸ್ ರಫ್ತು ವಲಯ ಇತ್ತೀಚಿನ ವರ್ಷಗಳಲ್ಲಿ ದಾಖಲೆ ಮಟ್ಟದಲ್ಲಿ ಬೆಳವಣಿಗೆ ಕಂಡು, ಇದೀಗ ಪೆಟ್ರೋಲಿಯಂ ಉತ್ಪನ್ನಗಳ ರಫ್ತನ್ನೂ ಹಿಂದಿಕ್ಕುವ ಮಟ್ಟಕ್ಕೆ ತಲುಪಿದೆ. ಸರ್ಕಾರದ ವಾಣಿಜ್ಯ ಇಲಾಖೆ ಪ್ರಕಟಿಸಿರುವ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, 2025ರ ಮೊದಲಾರ್ಧದಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ರಫ್ತು 32% ಏರಿಕೆ ಕಂಡಿದ್ದು, ದೇಶದ ಒಟ್ಟು…










