IND vs PAK: ಕೊಲಂಬೊದಲ್ಲಿ ಪಾಕ್ ಗೆ ಭಾರತದ ಪಂಚ್: 61 ರನ್‌ಗಳ ಭರ್ಜರಿ ಜಯದೊಂದಿಗೆ ಸೂಪರ್-8ಕ್ಕೆ ಟೀಂ ಇಂಡಿಯಾ ಲಗ್ಗೆ!
ಕೊಲಂಬೊ: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಸವಾರ್ಂಗೀಣ ಪ್ರದರ್ಶನ ನೀಡಿ 61 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಶ್ರೀಲಂಕಾದ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ20 ವಿಶ್ವಕಪ್ 2026ರ ಗುಂಪು ಹಂತದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಪಾಕ್…










