ಗಾಲೆ ಟೆಸ್ಟ್: ಚೊಚ್ಚಲ ಪಂದ್ಯದಲ್ಲೇ 10 ವಿಕೆಟ್ ಬೇಟೆ! ಶ್ರೀಲಂಕಾವನ್ನು ಧೂಳಿಪಟ ಮಾಡಿದ ಮಾನವ್ ಸುತಾರ್!
ಗಾಲೆ (ಶ್ರೀಲಂಕಾ): ಸ್ಪಿನ್ ಆಲ್‌ರೌಂಡರ್ ಮಾನವ್ ಸುತಾರ್ ಅವರ ಮಾರಕ ಸ್ಪಿನ್ ದಾಳಿ ಮತ್ತು ಬ್ಯಾಟರ್‌ಗಳ ಸಂಘಟಿತ ಹೋರಾಟದ ನೆರವಿನಿಂದ ಭಾರತ ಕ್ರಿಕೆಟ್ ತಂಡ, ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 165 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ…










