2025ರ ನೊಬೆಲ್ ಶಾಂತಿ ಪ್ರಶಸ್ತಿ – ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ
ಅಂತರಾಷ್ಟ್ರೀಯ

2025ರ ನೊಬೆಲ್ ಶಾಂತಿ ಪ್ರಶಸ್ತಿ – ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ

ಒಸ್ಲೋ (ಅ.10): ನೊಬೆಲ್ ಸಮಿತಿ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ರಾಜಕೀಯ ನಾಯಕಿ ಮರಿಯಾ ಕೊರಿನಾ ಮಚಾಡೊ ಅವರಿಗೆ ಪ್ರದಾನ ಮಾಡಲು ತೀರ್ಮಾನಿಸಿದೆ. ವೆನೆಜುವೆಲಾದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳ ಪರ ಹೋರಾಡಿದ ಹಾಗೂ ಏಕಾಧಿಕಾರದಿಂದ ಪ್ರಜಾಸತ್ತಾತ್ಮಕ ಆಡಳಿತಕ್ಕೆ ಶಾಂತಿಯುತ ಬದಲಾವಣೆಯನ್ನು ತರಲು ನಿರಂತರ ಪ್ರಯತ್ನಿಸಿದಕ್ಕಾಗಿ ಮಚಾಡೊ…

ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ ಸರ್ಕಾರ: ವೇತನ ಸಹಿತ ಋತುಚಕ್ರ ರಜೆಗೆ ಅನುಮೋದನೆ
ಉದ್ಯೋಗ ರಾಜ್ಯ

ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ ಸರ್ಕಾರ: ವೇತನ ಸಹಿತ ಋತುಚಕ್ರ ರಜೆಗೆ ಅನುಮೋದನೆ

ಸಚಿವ ಸಂಪುಟವು ಮಹಿಳಾ ನೌಕರರಿಗಾಗಿ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಚಕ್ರ ರಜೆ (Paid Menstrual Leave) ನೀಡುವ ಹೊಸ ನೀತಿಗೆ ಅನುಮೋದನೆ ನೀಡಿದೆ. “ಮೆನ್ಸ್ಟ್ರುಯಲ್ ಲೀವ್ ಪಾಲಿಸಿ – 2025” ಎಂದು ಕರೆಯಲ್ಪಡುವ ಈ ಕ್ರಮವು ಮಹಿಳಾ ನೌಕರರ ಆರೋಗ್ಯ ಹಾಗೂ ಉದ್ಯೋಗ ಸ್ಥಳದ…

ಮಮ್ಮುಟ್ಟಿ ಅವರ ಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಇಡಿ ದಾಳಿ – ಲಕ್ಸುರಿ ಕಾರು ಹಾಗೂ ವಿದೇಶಿ ವಿನಿಮಯ ವಹಿವಾಟು ಪ್ರಕರಣದ ತನಿಖೆ
ಅಪರಾಧ ಮನೋರಂಜನೆ ರಾಷ್ಟ್ರೀಯ

ಮಮ್ಮುಟ್ಟಿ ಅವರ ಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಇಡಿ ದಾಳಿ – ಲಕ್ಸುರಿ ಕಾರು ಹಾಗೂ ವಿದೇಶಿ ವಿನಿಮಯ ವಹಿವಾಟು ಪ್ರಕರಣದ ತನಿಖೆ

ಚೆನ್ನೈ (ಅ.09): ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ಚಿತ್ರ ನಿರ್ಮಾಣ ಸಂಸ್ಥೆ ವೇಫೇರ್ ಫಿಲ್ಮ್ಸ್ ಕಚೇರಿಯಲ್ಲಿ ಗುರುವಾರ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚೆನ್ನೈಯ ಗ್ರೀನ್‌ವೇಸ್‌ ರಸ್ತೆಯಲ್ಲಿರುವ ಈ ಸಂಸ್ಥೆಯಲ್ಲಿ ಎಂಟು ಮಂದಿ ಇಡಿ ಅಧಿಕಾರಿಗಳು ಹಾಗೂ ಸಿಆರ್‌ಪಿಎಫ್ ಸಿಬ್ಬಂದಿ ಭಾಗವಹಿಸಿದರೆಂದು ವರದಿಯಾಗಿದೆ. ಇಡಿ…

ಬೀಗ ಬಿದ್ದ ಬಿಗ್ ಬಾಸ್ ಮನೆ ಮತ್ತೆ ತೆರೆಯಿತು! – ಹೊಸ ಪ್ರೋಮೋ ರಿಲೀಸ್ ಮಾಡಿದ ವಾಹಿನಿ
ಮನೋರಂಜನೆ ರಾಜ್ಯ

ಬೀಗ ಬಿದ್ದ ಬಿಗ್ ಬಾಸ್ ಮನೆ ಮತ್ತೆ ತೆರೆಯಿತು! – ಹೊಸ ಪ್ರೋಮೋ ರಿಲೀಸ್ ಮಾಡಿದ ವಾಹಿನಿ

ಬೆಂಗಳೂರು: ಎರಡು ದಿನಗಳ ಹಿಂದೆ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿದ್ದರಿಂದ ಶೋ ಮುಗಿದಿತೇ ಎಂಬ ಆತಂಕದಲ್ಲಿ ಇದ್ದ ಅಭಿಮಾನಿಗಳಿಗೆ ಈಗ ದೊಡ್ಡ ರಿಲೀಫ್ ಸಿಕ್ಕಿದೆ. ಬಹು ನಿರೀಕ್ಷಿತ ಬಿಗ್ ಬಾಸ್ ಕನ್ನಡ ಸೀಸನ್ 12 ಮತ್ತೆ ಜೀವ ತುಂಬಿಕೊಂಡಿದೆ. ಕಲರ್ಸ್ ಕನ್ನಡ ವಾಹಿನಿ ಬೆಳ್ಳಂಬೆಳಗ್ಗೆ ಹೊಸ ಪ್ರೋಮೋವನ್ನು…

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಭೀಕರ ಬಸ್ ದುರಂತ: 15 ಮಂದಿ ಸಾವು, ಇಬ್ಬರಿಗೆ ಗಾಯ
ರಾಷ್ಟ್ರೀಯ

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಭೀಕರ ಬಸ್ ದುರಂತ: 15 ಮಂದಿ ಸಾವು, ಇಬ್ಬರಿಗೆ ಗಾಯ

ಬಿಲಾಸ್ಪುರ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡೂಟಾ ತಾಲೂಕಿನ ಭಲ್ಲು ಪುಲ್ ಹತ್ತಿರ ಭೀಕರ ಬಸ್ ದುರಂತ ಸಂಭವಿಸಿದ್ದು, 15 ಮಂದಿ ದುರ್ಮರಣ ಹೊಂದಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಒಂದು ಮಗು ಇನ್ನೂ ಕಾಣೆಯಾಗಿರುವ ಭೀತಿ ವ್ಯಕ್ತವಾಗಿದೆ. ಮಳೆಯಿಂದಾದ ತೊಂದರೆಯ ನಡುವೆಯೂ ರಕ್ಷಣಾ ಕಾರ್ಯಗಳು ಮುಂದುವರಿಯುತ್ತಿವೆ. ಖಾಸಗಿ…

ಇಂದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ ರಾಷ್ಟ್ರೀಯ ಹವಾಮಾನ ವರದಿ

ಇಂದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಭಾರತ ಹವಾಮಾನ ಇಲಾಖೆ (IMD) ಇಂದು ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಮಧ್ಯ ಮಹಾರಾಷ್ಟ್ರ, ಕರ್ನಾಟಕ, ಕೇರಳ, ಕೊಂಕಣ, ಗೋವಾ, ಲಕ್ಷದ್ವೀಪ, ತಮಿಳುನಾಡು, ಪುಡುಚೇರಿ ಹಾಗೂ ಕಾರೈಕಾಲ್ ಪ್ರದೇಶಗಳಲ್ಲಿ ಇಂದು ಭಾರಿ ಮಳೆಯ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.…

ಬಿಗ್ ಬಾಸ್‌ಗೆ ಬೀಗ! –ಪರಿಸರ ನಿಯಮ ಉಲ್ಲಂಘನೆ ಆರೋಪದ ಬೆನ್ನಿಗೆ ಸ್ಟುಡಿಯೋ ಸೀಜ್
ಅಪರಾಧ ಮನೋರಂಜನೆ ರಾಜ್ಯ

ಬಿಗ್ ಬಾಸ್‌ಗೆ ಬೀಗ! –ಪರಿಸರ ನಿಯಮ ಉಲ್ಲಂಘನೆ ಆರೋಪದ ಬೆನ್ನಿಗೆ ಸ್ಟುಡಿಯೋ ಸೀಜ್

ಬೆಂಗಳೂರು, ಅ.08: ರಾಜ್ಯದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್‌ಗೆ ಜಿಲ್ಲಾಡಳಿತ ಮಂಗಳವಾರ ಸಂಜೆ ಬೀಗ ಜಡಿಸಿದ್ದು, ಕಾರ್ಯಕ್ರಮದ ಚಿತ್ರೀಕರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪರಿಸರ ಕಾಯ್ದೆಗಳ ಉಲ್ಲಂಘನೆ…

ದಸರಾ ರಜೆ ವಿಸ್ತರಣೆ: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ – ಸಿಎಂ ಸಿದ್ಧರಾಮಯ್ಯ ಘೋಷಣೆ
ರಾಜ್ಯ ಶೈಕ್ಷಣಿಕ

ದಸರಾ ರಜೆ ವಿಸ್ತರಣೆ: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ – ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು (ಅ.07): ರಾಜ್ಯದ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲು ಸರ್ಕಾರವು ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ ತೀರ್ಮಾನವನ್ನು ಘೋಷಿಸಿದ್ದಾರೆ. ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದರಿಂದ, ಪಾಠ…

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಇತಿಹಾಸ ನಿರ್ಮಾಣ – ಪ್ರಧಾನಿ ಮೋದಿ ಶ್ಲಾಘನೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಇತಿಹಾಸ ನಿರ್ಮಾಣ – ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಭಾರತದ ಪ್ಯಾರಾ ಅಥ್ಲೆಟಿಕ್ಸ್ ತಂಡವು ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ತನ್ನ ಅತ್ಯುನ್ನತ ಸಾಧನೆ ದಾಖಲಿಸಿದೆ. ನವದೆಹಲಿಯಲ್ಲಿ ನಡೆದ ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಒಟ್ಟು 22 ಪದಕಗಳನ್ನು ಗೆದ್ದಿದೆ — 6 ಚಿನ್ನ, 9 ಬೆಳ್ಳಿ ಮತ್ತು 7 ಕಂಚು. ಈ ಅಸಾಧಾರಣ ಸಾಧನೆಯ ಬಗ್ಗೆ ಪ್ರಧಾನಮಂತ್ರಿ…

ಜೈಪುರದ ಎಸ್‌ಎಂಎಸ್‌ ಆಸ್ಪತ್ರೆಯಲ್ಲಿ ಭೀಕರ ಬೆಂಕಿ – ದುರ್ಘಟನೆಯಲ್ಲಿ 6 ಮಂದಿ ಸಾವು
ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

ಜೈಪುರದ ಎಸ್‌ಎಂಎಸ್‌ ಆಸ್ಪತ್ರೆಯಲ್ಲಿ ಭೀಕರ ಬೆಂಕಿ – ದುರ್ಘಟನೆಯಲ್ಲಿ 6 ಮಂದಿ ಸಾವು

ಜೈಪುರ್: ನಗರದಲ್ಲಿನ ಸವಾಯಿ ಮಾನ್‌ಸಿಂಗ್ (Sawai Man Singh - SMS) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯು (ICU) ಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಟ್ರಾಮಾ ಸೆಂಟರ್‌ನ ಎರಡನೇ ಮಹಡಿಯಲ್ಲಿ ಇರುವ ಇಂಟೆನ್ಸಿವ್ ಕೇರ್ ಯುನಿಟ್‌ನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI