ಆಲೆಟ್ಟಿ ಗುಂಡ್ಯ ಸಮೀಪ ಕ್ರೇನ್ ಪಲ್ಟಿ ಚಾಲಕ ಪ್ರಾಣಾಪಾಯದಿಂದ ಪಾರು
ರಾಜ್ಯ

ಆಲೆಟ್ಟಿ ಗುಂಡ್ಯ ಸಮೀಪ ಕ್ರೇನ್ ಪಲ್ಟಿ ಚಾಲಕ ಪ್ರಾಣಾಪಾಯದಿಂದ ಪಾರು

ಬಡ್ಡಡ್ಕ ಸಮೀಪ ಕೆಲಸ ಮುಗಿಸಿ ಹಿಂತಿರುಗುವ ವೇಳೆ ಕ್ರೇನ್ ಆಲೆಟ್ಟಿ ಗುಂಡ್ಯ ಸಮೀಪ ಪಲ್ಟಿಯಾಗಿದ ಘಟನೆ ಇಂದು ಬೆಳಿಗ್ಗೆ ಸುಮಾರು 8.10 ಕ್ಕೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಸಣ್ಣ ಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಚಾಲಕ ಆಸ್ಪತ್ರೆಗೆ ದಾಖಲು ಆಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

ದೀಪಾವಳಿ ಸಂಭ್ರಮದಲ್ಲಿ ಬಾಲಿವುಡ್ ಕಪಲ್ ದೀಪಿಕಾ–ರಣವೀರ್: ಮೊದಲ ಬಾರಿಗೆ ಮಗಳು ‘ದುವಾ’ ಮುಖ ಪರಿಚಯಿಸಿದ ಜೋಡಿ
ಮನೋರಂಜನೆ

ದೀಪಾವಳಿ ಸಂಭ್ರಮದಲ್ಲಿ ಬಾಲಿವುಡ್ ಕಪಲ್ ದೀಪಿಕಾ–ರಣವೀರ್: ಮೊದಲ ಬಾರಿಗೆ ಮಗಳು ‘ದುವಾ’ ಮುಖ ಪರಿಚಯಿಸಿದ ಜೋಡಿ

ಮುಂಬೈ: ಬಾಲಿವುಡ್‌ನ ಪವರ್ ಕಪಲ್‌ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದೀಪಾವಳಿ ಹಬ್ಬದ ವಿಶೇಷ ಸಂದರ್ಭದಲ್ಲಿ ತಮ್ಮ ಮಗಳು ‘ದುವಾ’ ಮುಖವನ್ನು ಮೊದಲ ಬಾರಿಗೆ ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದ ಈ ಕುಟುಂಬ ಫೋಟೋಗಳು ಕ್ಷಣಾರ್ಧದಲ್ಲೇ ವೈರಲ್ ಆಗಿವೆ. ದೀಪಿಕಾ ಇನ್‌ಸ್ಟಾಗ್ರಾಂನಲ್ಲಿ ಫೋಟೋ ಹಂಚಿಕೊಂಡು…

ಅಯೋಧ್ಯೆಯಲ್ಲಿ ದಾಖಲೆ ಬರೆದ ದೀಪೋತ್ಸವ 2025: 26 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಕಂಗೊಳಿಸಿದ ಸರಯೂ ತೀರ!
ಧಾರ್ಮಿಕ ರಾಷ್ಟ್ರೀಯ

ಅಯೋಧ್ಯೆಯಲ್ಲಿ ದಾಖಲೆ ಬರೆದ ದೀಪೋತ್ಸವ 2025: 26 ಲಕ್ಷಕ್ಕೂ ಹೆಚ್ಚು ದೀಪಗಳಿಂದ ಕಂಗೊಳಿಸಿದ ಸರಯೂ ತೀರ!

ಅಯೋಧ್ಯೆ:ದೀಪೋತ್ಸವ 2025 ಸಂದರ್ಭದಲ್ಲಿ ಅಯೋಧ್ಯೆಯ ಸರಯೂ ಘಾಟ್‌ಗಳಲ್ಲಿ 26.17 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸಿ ಇತಿಹಾಸ ನಿರ್ಮಿಸಲಾಗಿದೆ. ಈ ಅದ್ಭುತ ಕಾರ್ಯಕ್ರಮದೊಂದಿಗೆ ಅಯೋಧ್ಯೆ ಎರಡು ಗಿನ್ನೆಸ್ ವರ್ಲ್ಡ್ ದಾಖಲೆಗಳನ್ನು ಬರೆದಿದೆ. ಕಾರ್ಯಕ್ರಮದ ಅಂಗವಾಗಿ 2,128 ವೇದ ಪಂಡಿತರಿಂದ ಭವ್ಯ ಮಹಾಆರತಿ ನೆರವೇರಿಸಲಾಯಿತು. ರಾಮಾಯಣದ ಕಥೆಯನ್ನು ಆಧರಿಸಿದ ಲೇಸರ್ ಹಾಗೂ…

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಮೊದಲ ಏಕದಿನ ಪಂದ್ಯದಲ್ಲಿ ಸೋಲು
ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಮೊದಲ ಏಕದಿನ ಪಂದ್ಯದಲ್ಲಿ ಸೋಲು

ಪರ್ಥ್‌ನಲ್ಲಿ ಮಳೆಯ ನಡುವೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಮೂರು ಪಂದ್ಯಗಳ ಸರಣಿಯ ಈ ಮೊದಲ ಪಂದ್ಯದಲ್ಲಿ ಮಳೆ ವ್ಯತ್ಯಯದಿಂದಾಗಿ ಪ್ರತಿ ತಂಡಕ್ಕೂ ಕೇವಲ 26 ಓವರ್‌ಗಳ ಪಂದ್ಯ ನಡೆಯಿತು. ಭಾರತ ತಂಡ ಮೊದಲಿಗೆ ಬ್ಯಾಟಿಂಗ್ ಮಾಡಿ 26 ಓವರ್‌ಗಳಲ್ಲಿ…

ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ
ಅಂತರಾಷ್ಟ್ರೀಯ

ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ

ಢಾಕಾ: ಬಾಂಗ್ಲಾದೇಶ ರಾಜಧಾನಿ ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ವ್ಯಾಪಕವಾಗುತ್ತಿದ್ದಂತೆ ಅಧಿಕಾರಿಗಳು ತುರ್ತುವಾಗಿ ಎಲ್ಲ ವಿಮಾನ ಸಂಚಾರಗಳನ್ನು ಸ್ಥಗಿತಗೊಳಿಸಿದ್ದಾರೆ.ಅಗ್ನಿಶಾಮಕ ಮತ್ತು ನಾಗರಿಕ ರಕ್ಷಣಾ ಇಲಾಖೆಯ ಮಾಹಿತಿ ಪ್ರಕಾರ, ಒಟ್ಟು 32 ಅಗ್ನಿಶಾಮಕ ಘಟಕಗಳು…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ
ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ

ಚಿನ್ನ ಖರೀದಿಗೆ ಸ್ವರ್ಣಂ ನಲ್ಲಿ ಮುಗಿಬಿದ್ದ ಗ್ರಾಹಕರು ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ…

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯ ಅನುಮತಿ
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯ ಅನುಮತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 13,000 ಕೋಟಿ ರೂಪಾಯಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ನ್ಯಾಯಾಲಯವು ಅನುಮತಿ ನೀಡಿದೆ. ಬೆಲ್ಜಿಯಂನ ಅಂಟ್ವರ್ಪ್ ನಗರ ನ್ಯಾಯಾಲಯವು ನಿನ್ನೆ ನೀಡಿದ ತೀರ್ಪಿನಲ್ಲಿ, ಭಾರತದ ವಿನಂತಿಯ ಮೇರೆಗೆ ಬೆಲ್ಜಿಯಂ ಪೊಲೀಸರ ಬಂಧನ…

ಭಾರತೀಯ ವಾಯುಪಡೆಯ ಮತ್ತೊಂದು ಮೈಲುಗಲ್ಲು: ಚೀನಾವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತ್ಯಂತ ಶಕ್ತಿಶಾಲಿ ವಾಯುಪಡೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಭಾರತೀಯ ವಾಯುಪಡೆಯ ಮತ್ತೊಂದು ಮೈಲುಗಲ್ಲು: ಚೀನಾವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತ್ಯಂತ ಶಕ್ತಿಶಾಲಿ ವಾಯುಪಡೆ

ನವದೆಹಲಿ: ಭಾರತೀಯ ವಾಯುಪಡೆ (IAF) ತನ್ನ ಸಾಮರ್ಥ್ಯ, ಆಧುನೀಕರಣ ಮತ್ತು ಸೈನಿಕ ಸಜ್ಜುಗೊಳಿಸುವಿಕೆಯಲ್ಲಿ ಚೀನಾವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತ್ಯಂತ ಶಕ್ತಿಶಾಲಿ ವಾಯುಪಡೆ ಆಗಿ ಹೊರಹೊಮ್ಮಿದೆ. ಈ ಸಾಧನೆಯನ್ನು 2025ರ ವರ್ಲ್ಡ್ ಡೈರೆಕ್ಟರಿ ಆಫ್ ಮಾಡರ್ನ್ ಮಿಲಿಟರಿ ಏರ್‌ಕ್ರಾಫ್ಟ್ (WDMMA) ಪ್ರಕಟಿಸಿದ ತಾಜಾ ಶ್ರೇಯಾಂಕದಲ್ಲಿ ಭಾರತದ TruVal Rating…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸರಿಗಮಪ’ ಖ್ಯಾತಿಯ ಸುಹಾನಾ ಸಯ್ಯದ್ – ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್
ಮನೋರಂಜನೆ ರಾಜ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸರಿಗಮಪ’ ಖ್ಯಾತಿಯ ಸುಹಾನಾ ಸಯ್ಯದ್ – ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್

ಸರಿಗಮಪ’ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಖ್ಯಾತ ಗಾಯಕಿ ಸುಹಾನಾ ಸಯ್ಯದ್ ಅವರು ತಮ್ಮ ದೀರ್ಘಕಾಲದ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಹಾನಾ ಮತ್ತು ನಿತಿನ್ ಅವರ ವಿವಾಹ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ, ಅಂತರ್‌ಧರ್ಮೀಯ ಮತ್ತು…

ನಿವೃತ್ತ ಸೈನಿಕರ ಕಲ್ಯಾಣಕ್ಕೆ ಮತ್ತೊಂದು ಹೆಜ್ಜೆ: ಸಹಾಯಧನ ದ್ವಿಗುಣ – ರಾಜನಾಥ್ ಸಿಂಗ್ ಅನುಮೋದನೆ
ರಾಷ್ಟ್ರೀಯ

ನಿವೃತ್ತ ಸೈನಿಕರ ಕಲ್ಯಾಣಕ್ಕೆ ಮತ್ತೊಂದು ಹೆಜ್ಜೆ: ಸಹಾಯಧನ ದ್ವಿಗುಣ – ರಾಜನಾಥ್ ಸಿಂಗ್ ಅನುಮೋದನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರ ಕಲ್ಯಾಣಕ್ಕಾಗಿ ನೀಡಲಾಗುತ್ತಿದ್ದ ಆರ್ಥಿಕ ಸಹಾಯಧನವನ್ನು ಶೇ.100 ರಷ್ಟು ಹೆಚ್ಚಿಸಲು ಅನುಮೋದಿಸಿದ್ದಾರೆ. ಈ ನಿರ್ಧಾರದಿಂದ ಸಾವಿರಾರು ಸೈನಿಕ ಕುಟುಂಬಗಳಿಗೆ ಹೊಸ ಭರವಸೆ ದೊರೆಯಲಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ಪೆನೂರಿ ಗ್ರಾಂಟ್ ಅಂದರೆ ತೀವ್ರ ಬಡತನದಲ್ಲಿರುವ ನಿವೃತ್ತ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI