80ನೇ ಸ್ವಾತಂತ್ರ್ಯ ದಿನಾಚರಣೆಗೆ ದೆಹಲಿ ಕೆಂಪುಕೋಟೆ ಸಜ್ಜು: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ‘ವಂದೇ ಮಾತರಂ’ ಗಾಯನ!
ನವದೆಹಲಿ: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗಟ್ಟಿದ್ದು, ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಆಚರಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಆಗಸ್ಟ್ 15ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯ ಕೊತ್ತಲದ ಮೇಲೆ ರಾಷ್ಟ್ರಧ್ವಜ ರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯು ಹಲವು…










