ರೋಹಿಣಿ ಸಿಂಧೂರಿ ಸೇರಿದಂತೆ ಇಬ್ಬರು IAS ಅಧಿಕಾರಿಗಳ ವರ್ಗಾವಣೆ — ಸರ್ಕಾರದಿಂದ ಹೊಸ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಕುರಿತಂತೆ ಆದೇಶ ಹೊರಡಿಸಿದೆ. ಈ ಕ್ರಮದಂತೆ ರೋಹಿಣಿ ಸಿಂಧೂರಿ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ (ಎಂಎಸ್‌ಎಂಇ ಮತ್ತು ಗಣಿ ವಿಭಾಗ) ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹಿಂದೆ ಈ ಹುದ್ದೆಯಲ್ಲಿ ಇದ್ದ ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ…










