ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಇತಿಹಾಸ ನಿರ್ಮಾಣ – ಪ್ರಧಾನಿ ಮೋದಿ ಶ್ಲಾಘನೆ
ನವದೆಹಲಿ: ಭಾರತದ ಪ್ಯಾರಾ ಅಥ್ಲೆಟಿಕ್ಸ್ ತಂಡವು ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ತನ್ನ ಅತ್ಯುನ್ನತ ಸಾಧನೆ ದಾಖಲಿಸಿದೆ. ನವದೆಹಲಿಯಲ್ಲಿ ನಡೆದ ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಒಟ್ಟು 22 ಪದಕಗಳನ್ನು ಗೆದ್ದಿದೆ — 6 ಚಿನ್ನ, 9 ಬೆಳ್ಳಿ ಮತ್ತು 7 ಕಂಚು. ಈ ಅಸಾಧಾರಣ ಸಾಧನೆಯ ಬಗ್ಗೆ ಪ್ರಧಾನಮಂತ್ರಿ…










