🇮🇳 79ನೇ ಸ್ವಾತಂತ್ರ್ಯ ದಿನಾಚರಣೆ: ಈ ಬಾರಿ ದೇಶಕ್ಕೆ ಡಬಲ್ ದೀಪಾವಳಿ,ಪ್ರಧಾನಿ ಮೋದಿ ಘೋಷಣೆ
ದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಭದ್ರತೆ, ತಂತ್ರಜ್ಞಾನ, ಆರ್ಥಿಕತೆ ಮತ್ತು ಅಭಿವೃದ್ಧಿ ಕುರಿತಂತೆ ಹಲವಾರು ಘೋಷಣೆಗಳನ್ನು ಮಾಡಿದರು. 125ನೇ ಜನ್ಮದಿನವನ್ನು ಆಚರಿಸುತ್ತಿರುವ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ತ್ಯಾಗವನ್ನು ಸ್ಮರಿಸಿ, ಕಲಂ 370 ರದ್ದುಪಡಿಸುವ…










