ಶ್ರೀ ಸತೀಶ್ ಭಟ್ ಬಿಳಿನೆಲೆ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ
ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಅದ್ಭುತ ಸೇವೆ, ನಿಷ್ಠೆ ಮತ್ತು ಸಮರ್ಪಣೆಯಿಂದ ಹೆಸರಾಗಿರುವ ಕಡಬ ತಾಲೂಕಿನ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಭಟ್ ಬಿಳಿನೆಲೆ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ 2025-26ನೇ ಸಾಲಿಗೆ ಘೋಷಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೇ ಉತ್ತಮ ಮಟ್ಟದ ಶಿಕ್ಷಣವನ್ನು ನೀಡುವ ಮೂಲಕ…










