ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಮರಳಿ ಭಾರತಕ್ಕೆ- ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಮರಳಿ ಭಾರತಕ್ಕೆ- ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಗೆ ಐತಿಹಾಸಿಕ ಭೇಟಿ ನೀಡಿ, ಗಗನಯಾತ್ರಿ ಶುಭಾಂಶು ಶುಕ್ಲ ಭಾನುವಾರ (ಆಗಸ್ಟ್ 17, 2025) ಬೆಳಗಿನ ಜಾವ ಭಾರತಕ್ಕೆ ಮರಳಿದರು. ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರಿಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಮತ್ತು…

🚨 ಸುಬ್ರಹ್ಮಣ್ಯ–ಸಕಲೇಶಪುರ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ, ಸಂಚಾರ ಸ್ಥಗಿತ 🚨
ರಾಜ್ಯ

🚨 ಸುಬ್ರಹ್ಮಣ್ಯ–ಸಕಲೇಶಪುರ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ, ಸಂಚಾರ ಸ್ಥಗಿತ 🚨

ಸಕಲೇಶಪುರ: ಭಾರೀ ಮಳೆಯ ಪರಿಣಾಮವಾಗಿ ಆಗಸ್ಟ್ 16, 2025ರಂದು ಸಂಜೆ 4:40ಕ್ಕೆ ಶಿರಿಬಾಗಿಲು–ಎಡಕುಮೇರಿ, ಎಡಕುಮೇರಿ–ಕಡಗರವಳ್ಳಿ ಮತ್ತು ಕಡಗರವಳ್ಳಿ–ದೋಣಿಗಲ್ ನಡುವಿನ ಘಾಟ್ ಭಾಗದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಇದರಿಂದಾಗಿ ಸುಬ್ರಹ್ಮಣ್ಯ ರೋಡ್–ಸಕಲೇಶಪುರ ನಡುವೆ ರೈಲು ಸಂಚಾರ ಸಂಪೂರ್ಣವಾಗಿ ವ್ಯತ್ಯಯಗೊಂಡಿದೆ. 🛠️ ತುರ್ತು ದುರಸ್ತಿ ಕಾರ್ಯಕ್ಕಾಗಿ ಸಾಮಗ್ರಿಗಳನ್ನು ಹೊತ್ತ ವಿಶೇಷ ರೈಲು…

ದೇಶವ್ಯಾಪಿ 1,150 ಟೋಲ್ ಗಳಲ್ಲಿ ಫಾಸ್ಟ್ಯಾಗ್ ವಾರ್ಷಿಕ ಪಾಸ್ ಸೌಲಭ್ಯ ಆರಂಭ
ತಂತ್ರಜ್ಞಾನ ರಾಜ್ಯ ರಾಷ್ಟ್ರೀಯ

ದೇಶವ್ಯಾಪಿ 1,150 ಟೋಲ್ ಗಳಲ್ಲಿ ಫಾಸ್ಟ್ಯಾಗ್ ವಾರ್ಷಿಕ ಪಾಸ್ ಸೌಲಭ್ಯ ಆರಂಭ

ದೇಶದಾದ್ಯಂತ ಸುಮಾರು 1,150 ಟೋಲ್ ಪ್ಲಾಜಾಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ‘ಫಾಸ್ಟ್ಯಾಗ್ ವಾರ್ಷಿಕ ಪಾಸ್’ ಸೌಲಭ್ಯವನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಈ ಯೋಜನೆಯ ಮುಖ್ಯ ಉದ್ದೇಶವು ಚಾಲಕರು ಟೋಲ್ ಪಾವತಿಸಲು ಆಗಾಗ ರೀಚಾರ್ಜ್ ಮಾಡುವ ತೊಂದರೆ ನಿವಾರಿಸುವುದು. ಒಂದು ಬಾರಿ ₹3,000 ಶುಲ್ಕ ಪಾವತಿಸಿದರೆ, ಚಾಲಕರಿಗೆ…

🇮🇳 79ನೇ ಸ್ವಾತಂತ್ರ್ಯ ದಿನಾಚರಣೆ: ಈ ಬಾರಿ ದೇಶಕ್ಕೆ ಡಬಲ್ ದೀಪಾವಳಿ,ಪ್ರಧಾನಿ ಮೋದಿ ಘೋಷಣೆ
ಅಂತರಾಷ್ಟ್ರೀಯ ರಾಷ್ಟ್ರೀಯ

🇮🇳 79ನೇ ಸ್ವಾತಂತ್ರ್ಯ ದಿನಾಚರಣೆ: ಈ ಬಾರಿ ದೇಶಕ್ಕೆ ಡಬಲ್ ದೀಪಾವಳಿ,ಪ್ರಧಾನಿ ಮೋದಿ ಘೋಷಣೆ

ದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಭದ್ರತೆ, ತಂತ್ರಜ್ಞಾನ, ಆರ್ಥಿಕತೆ ಮತ್ತು ಅಭಿವೃದ್ಧಿ ಕುರಿತಂತೆ ಹಲವಾರು ಘೋಷಣೆಗಳನ್ನು ಮಾಡಿದರು. 125ನೇ ಜನ್ಮದಿನವನ್ನು ಆಚರಿಸುತ್ತಿರುವ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ತ್ಯಾಗವನ್ನು ಸ್ಮರಿಸಿ, ಕಲಂ 370 ರದ್ದುಪಡಿಸುವ…

ನಟ ದರ್ಶನ್‌ಗೆ ಶಾಕ್: ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್
ಅಪರಾಧ

ನಟ ದರ್ಶನ್‌ಗೆ ಶಾಕ್: ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಭಾರೀ ಹೊಡೆತ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಪಡಿಸಿದೆ. ನ್ಯಾ. ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹಾದೇವನ್ ಒಳಗೊಂಡ ದ್ವಿಸದಸ್ಯ ಪೀಠವು ಹೈಕೋರ್ಟ್ ಆದೇಶದಲ್ಲಿ ದೋಷವಿದ್ದು, ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಲಾಗಿದೆ ಎಂದು ಅಭಿಪ್ರಾಯಪಟ್ಟಿದೆ. “ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿಗಿಂತ…

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಪಾಕ್ ‘BAT’ ನಿಂದ ಅತಿಕ್ರಮಣ ಯತ್ನ ವಿಫಲ – ಭಾರತೀಯ ಸೈನಿಕ ಹುತಾತ್ಮ
ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಪಾಕ್ ‘BAT’ ನಿಂದ ಅತಿಕ್ರಮಣ ಯತ್ನ ವಿಫಲ – ಭಾರತೀಯ ಸೈನಿಕ ಹುತಾತ್ಮ

ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ನಿಯಂತ್ರಣ ರೇಖೆ (LoC) ಬಳಿ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಂ (BAT) ನಡೆಸಿದ ಪ್ರಮುಖ ಅತಿಕ್ರಮಣ ಯತ್ನವನ್ನು ಭಾರತೀಯ ಸೇನೆ ಬುಧವಾರ ತಡೆಹಿಡಿದಿದೆ. ಈ ವೇಳೆ ಉಭಯಪಕ್ಷಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಹವಲ್ದಾರ್ ಅಂಕಿತ್ ಹುತಾತ್ಮರಾದರು ಎಂದು ಸೇನಾ…

ಕೆವಿಜಿ ಪಾಲಿಟೆಕ್ನಿಕ್ : ಎನ್ಎಸ್ಎಸ್ ಚಟುವಟಿಕೆಗಳಿಗೆ ಚಾಲನೆ
ರಾಜ್ಯ ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್ : ಎನ್ಎಸ್ಎಸ್ ಚಟುವಟಿಕೆಗಳಿಗೆ ಚಾಲನೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ 2025 -26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.ಕೆವಿಜಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಅಧ್ಯಕ್ಷತೆ ವಹಿಸಿ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಲೆಕ್ಕ ಅಧೀಕ್ಷಕ…

2030 ಕಾಮನ್‌ವೆಲ್ತ್ ಕ್ರೀಡಾಕೂಟ ಆಯೋಜನೆ: ಭಾರತದ ಬಿಡ್‌ಗೆ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅನುಮೋದನೆ
ಕ್ರೀಡೆ

2030 ಕಾಮನ್‌ವೆಲ್ತ್ ಕ್ರೀಡಾಕೂಟ ಆಯೋಜನೆ: ಭಾರತದ ಬಿಡ್‌ಗೆ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅನುಮೋದನೆ

ನವದೆಹಲಿ: 2030ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆತಿಥೇಯತೆ ವಹಿಸಲು ಭಾರತದ ಪ್ರಯತ್ನಕ್ಕೆ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ (IOA) ಅಧಿಕೃತ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಹಮದಾಬಾದ್ ನಗರವನ್ನು ಆತಿಥೇಯ ಸ್ಥಳವಾಗಿ ಪ್ರಸ್ತಾಪಿಸಲಾಗಿದೆ. ವಿಶೇಷ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಂತಿಮ ಬಿಡ್ ದಾಖಲೆಗಳನ್ನು ಆಗಸ್ಟ್ 31ರಂದು ಸಲ್ಲಿಸಲಾಗುವುದು. ಕೆನಡಾ…

ದೆಹಲಿ ಬೀದಿ ನಾಯಿಗಳ ಸಮಸ್ಯೆ ಪರಿಹಾರಕ್ಕೆ ಕೋರ್ಟ್ ತುರ್ತು ಕ್ರಮ ಆದೇಶ: ಪರ – ವಿರೋಧ ಚರ್ಚೆ
ರಾಷ್ಟ್ರೀಯ

ದೆಹಲಿ ಬೀದಿ ನಾಯಿಗಳ ಸಮಸ್ಯೆ ಪರಿಹಾರಕ್ಕೆ ಕೋರ್ಟ್ ತುರ್ತು ಕ್ರಮ ಆದೇಶ: ಪರ – ವಿರೋಧ ಚರ್ಚೆ

ದೆಹಲಿ ಹಾಗೂ ಸುತ್ತಮುತ್ತಲಿನ ನಗರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಸಮಸ್ಯೆಯನ್ನು ತುರ್ತುವಾಗಿ ಪರಿಹರಿಸಲು ಸುಪ್ರೀಂ ಕೋರ್ಟ್ ಕಠಿಣ ಆದೇಶ ಹೊರಡಿಸಿದೆ. ಜಸ್ಟಿಸ್ ಜೆ.ಬಿ. ಪರ್ಡಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠ, ಎಂಟು ವಾರಗಳೊಳಗೆ ಎಲ್ಲಾ ಬೀದಿ ನಾಯಿಗಳನ್ನು ಹಿಡಿದು ಶಾಶ್ವತವಾಗಿ ಶೆಲ್ಟರ್‌ಗಳಲ್ಲಿ ಇರಿಸುವಂತೆ ಮತ್ತು ಆಶ್ರಯ ಕೇಂದ್ರಗಳ…

ಬಾಂಗ್ಲಾದೇಶದ ಜೂಟ್ ಉತ್ಪನ್ನಗಳ ಭೂಮಾರ್ಗ ಆಮದು ನಿಷೇಧಿಸಿದ ಭಾರತ
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಬಾಂಗ್ಲಾದೇಶದ ಜೂಟ್ ಉತ್ಪನ್ನಗಳ ಭೂಮಾರ್ಗ ಆಮದು ನಿಷೇಧಿಸಿದ ಭಾರತ

ಭಾರತವು ಬಾಂಗ್ಲಾದೇಶದಿಂದ ಕೆಲವು ಜೂಟ್ ಉತ್ಪನ್ನಗಳು ಮತ್ತು ಹಗ್ಗಗಳ ಭೂ ಮಾರ್ಗದ ಆಮದು ನಿಷೇಧಿಸಿದೆ. ಈ ನಿರ್ಧಾರ ತಕ್ಷಣದಿಂದ ಜಾರಿಗೆ ಬಂದಿದೆ. ವಿದೇಶ ವಾಣಿಜ್ಯ ಮಹಾನಿರ್ದೇಶನಾಲಯ (DGFT) ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಜೂಟ್ ಬಟ್ಟೆಗಳು, ಹಗ್ಗಗಳು, ಚೀಲಗಳು ಮುಂತಾದ ವಸ್ತುಗಳನ್ನು ಈಗಿನಿಂದ ಮಹಾರಾಷ್ಟ್ರದ ನ್ಹವಾ ಶೇವಾ ಸಮುದ್ರ ಬಂದರಿನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI