ಮುಸ್ತಾಫಿಜುರ್ ಐಪಿಎಲ್‌ನಿಂದ ಔಟ್ – ಟಿ20 ವಿಶ್ವಕಪ್ ಸ್ಥಳಾಂತರಕ್ಕೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮಾಸ್ಟರ್ ಪ್ಲಾನ್!
ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಗೂ ಮುನ್ನವೇ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿದೆ. ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಿಂದ ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರಹಮಾನ್ ಅವರನ್ನು ಕೈಬಿಟ್ಟ ಬೆನ್ನಲ್ಲೇ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ತನ್ನ ಪಂದ್ಯಗಳನ್ನು ಭಾರತದಿಂದ…









