NEET UG 2026 Re-Exam: ಜೂನ್ 21ಕ್ಕೆ ನೀಟ್ ಮರುಪರೀಕ್ಷೆ; ಪರೀಕ್ಷಾ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ಘೋಷಿಸಿದ ಧರ್ಮೇಂದ್ರ ಪ್ರಧಾನ್
ರಾಷ್ಟ್ರೀಯ ಶೈಕ್ಷಣಿಕ

NEET UG 2026 Re-Exam: ಜೂನ್ 21ಕ್ಕೆ ನೀಟ್ ಮರುಪರೀಕ್ಷೆ; ಪರೀಕ್ಷಾ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ ಘೋಷಿಸಿದ ಧರ್ಮೇಂದ್ರ ಪ್ರಧಾನ್

ಹೊಸ ದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಮತ್ತು ಆತಂಕಕ್ಕೆ ಕಾರಣವಾಗಿದ್ದ ನೀಟ್ (NEET UG 2026) ಪರೀಕ್ಷೆಯ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಜೂನ್ 21ರಂದು ಮರುಪರೀಕ್ಷೆ ನಡೆಸುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವರು,…

Petrol-Diesel Price Hike: ನಾಲ್ಕು ವರ್ಷಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪರಿಷ್ಕೃತ ದರ ಇಂದಿನಿಂದಲೇ ಜಾರಿ
ರಾಜ್ಯ ರಾಷ್ಟ್ರೀಯ ವಾಹನ ಸುದ್ದಿ

Petrol-Diesel Price Hike: ನಾಲ್ಕು ವರ್ಷಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

​ನವದೆಹಲಿ: ಕಳೆದ ನಾಲ್ಕು ವರ್ಷಗಳಿಂದ ಸ್ಥಿರವಾಗಿದ್ದ ಇಂಧನ ದರ ಏರಿಕೆಯಾಗಿದ್ದು, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ 3 ರೂಪಾಯಿ ಏರಿಕೆ ಮಾಡಲಾಗಿದೆ. ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬರುವಂತೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಈ ಪರಿಷ್ಕೃತ ದರವನ್ನು ಘೋಷಿಸಿವೆ. ಇಂದಿನ ಇಂಧನ ದರ ಪಟ್ಟಿ (ಮೇ…

ಐಪಿಎಲ್ 2026: ವಿರಾಟ್ ಕೊಹ್ಲಿ ಅಬ್ಬರದ ಶತಕ; ಕೆಕೆಆರ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ!
ಕ್ರೀಡೆ ರಾಷ್ಟ್ರೀಯ

ಐಪಿಎಲ್ 2026: ವಿರಾಟ್ ಕೊಹ್ಲಿ ಅಬ್ಬರದ ಶತಕ; ಕೆಕೆಆರ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ!

ರಾಯ್‌ಪುರ: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ 'ಕಿಂಗ್' ವಿರಾಟ್ ಕೊಹ್ಲಿ…

ಐಪಿಎಲ್ 2026: ಮುಂಬೈ ಸವಾಲು ಗೆದ್ದ ಆರ್‌ಸಿಬಿ; ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದ ಹಾರ್ದಿಕ್ ಪಡೆ!
ಕ್ರೀಡೆ ರಾಜ್ಯ ರಾಷ್ಟ್ರೀಯ

ಐಪಿಎಲ್ 2026: ಮುಂಬೈ ಸವಾಲು ಗೆದ್ದ ಆರ್‌ಸಿಬಿ; ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದ ಹಾರ್ದಿಕ್ ಪಡೆ!

​ರಾಯ್‌ಪುರ: ಚೇಸಿಂಗ್ ವೇಳೆ ಉಂಟಾದ ನಾಟಕೀಯ ತಿರುವುಗಳು ಮತ್ತು ಕೊನೆಯ ಎಸೆತದವರೆಗೂ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್‌ಗಳ ರೋಚಕ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದರೆ, ಮುಂಬೈ ಇಂಡಿಯನ್ಸ್ ಟೂರ್ನಿಯಿಂದ ಅಧಿಕೃತವಾಗಿ…

ಸಚಿವ ಡಿ. ಸುಧಾಕರ್ ನಿಧನ: ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರು
ರಾಜಕೀಯ ರಾಜ್ಯ

ಸಚಿವ ಡಿ. ಸುಧಾಕರ್ ನಿಧನ: ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರು

ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (66) ಅವರು ಸುದೀರ್ಘ ಕಾಯಿಲೆಯಿಂದ ಇಂದು (ಭಾನುವಾರ) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಆಸ್ಪತ್ರೆಯ ಅಧಿಕೃತ ಹೇಳಿಕೆ​ ಬೆಂಗಳೂರಿನ ಎಲೆಕ್ಟ್ರಾನಿಕ್…

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಇಂದು ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ರಾಜಕೀಯ ರಾಷ್ಟ್ರೀಯ

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಇಂದು ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗಲಿದೆ. ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಬಂಗಾಳದಲ್ಲಿ 'ಪರಿಬರ್ತನ್ ಸರ್ಕಾರ' ಅಧಿಕೃತವಾಗಿ ಅಸ್ತಿತ್ವಕ್ಕೆ ಬರಲಿದೆ. ​ಕೋಲ್ಕತ್ತಾದ ರಾಜಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರು ಸುವೇಂದು…

ಬಂಗಾಳದಲ್ಲಿ ಚುನಾವಣಾ ನಂತರದ ಹಿಂಸಾಚಾರ; ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿಯ ಹತ್ಯೆ
ಅಪರಾಧ ರಾಜಕೀಯ ರಾಷ್ಟ್ರೀಯ

ಬಂಗಾಳದಲ್ಲಿ ಚುನಾವಣಾ ನಂತರದ ಹಿಂಸಾಚಾರ; ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿಯ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಅಖಾಡದಲ್ಲಿ ಹಿಂಸಾಚಾರದ ಕಿಚ್ಚು ಜೋರಾಗಿದೆ. ವಿಧಾನಸಭೆ ಚುನಾವಣೆಯ ನಂತರದ ಬೆಳವಣಿಗೆಯಲ್ಲಿ, ಬಿಜೆಪಿಯ ಹಿರಿಯ ನಾಯಕ ಹಾಗೂ ನಿರ್ಗಮಿತ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಕಾರ್ಯದರ್ಶಿ (PA) ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯ…

ಡಿಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ
ಅಪಘಾತ ರಾಜ್ಯ

ಡಿಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ

​ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಭಾನುವಾರ ನಡೆದ ಸಮೂಹ ವಿವಾಹ ಕಾರ್ಯಕ್ರಮವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.​ ಈ ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಗ್ನಿ ಅವಘಡ ಸಂಭವಿಸುವ ಕೆಲ ಸಮಯದ ಮೊದಲಷ್ಟೇ ಭಾಗವಹಿಸಿ ತೆರಳಿದ್ದರು ಎನ್ನಲಾಗಿದೆ.…

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2…

ಆರ್‌ಸಿಬಿ ವಿರುದ್ಧ ಗುಜರಾತ್‌ ಟೈಟಾನ್ಸ್ ಭರ್ಜರಿ ಜಯ:  ಜಿಟಿ ಪ್ಲೇ-ಆಫ್ ಆಸೆ ಜೀವಂತ!
ಕ್ರೀಡೆ ರಾಜ್ಯ ರಾಷ್ಟ್ರೀಯ

ಆರ್‌ಸಿಬಿ ವಿರುದ್ಧ ಗುಜರಾತ್‌ ಟೈಟಾನ್ಸ್ ಭರ್ಜರಿ ಜಯ: ಜಿಟಿ ಪ್ಲೇ-ಆಫ್ ಆಸೆ ಜೀವಂತ!

ಅಹಮದಾಬಾದ್: ಡಿಫೆಂಡಿಂಗ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಶುಬ್ಮನ್ ಗಿಲ್ ಪಡೆ ಪ್ಲೇ-ಆಫ್ ಹಾದಿಯನ್ನು ಜೀವಂತವಾಗಿರಿಸಿಕೊಂಡಿದ್ದು, ತಂಡದ ಪ್ರಮುಖ ಬ್ಯಾಟರ್ ಜೋಸ್ ಬಟ್ಲರ್ ಸಂತಸ ವ್ಯಕ್ತಪಡಿಸಿದ್ದಾರೆ. ಗುರುವಾರ ನಡೆದ ಪಂದ್ಯದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI