ಭಾರತ vs ಇಂಗ್ಲೆಂಡ್ ಮೊದಲ ಟಿ20: ಭಾರತಕ್ಕೆ ಭರ್ಜರಿ ಜಯ
ಈಡನ್ ಗಾರ್ಡನ್ಸ್‌ನಲ್ಲಿ ನಿನ್ನೆ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ, ಟೀಮ್ ಇಂಡಿಯಾ 7 ವಿಕೆಟ್‌ಗಳ ಜಯ ಸಾಧಿಸಿದೆ. ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿ 132 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಬೌಲರ್‌ಗಳಾದ ವರುಣ್ ಚಕ್ರವರ್ತಿ 3 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ ಮತ್ತು…






