ಉಪ ರಾಷ್ಟ್ರಪತಿ ಚುನಾವಣೆಗೆ ಮುನ್ನ ಸಿ.ಪಿ. ರಾಧಕೃಷ್ಣನ್ ಶ್ರೀರಾಮ ಮಂದಿರ ದರ್ಶನ
ದೆಹಲಿ: ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ಹಾಗೂ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಕೃಷ್ಣನ್ ಇಂದು ದೆಹಲಿಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿದರು. ಉಪ ರಾಷ್ಟ್ರಪತಿ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿಯಿರುವ ಸಂದರ್ಭದಲ್ಲಿ ಅವರ ಈ ಭೇಟಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿ.ಪಿ. ರಾಧಕೃಷ್ಣನ್…










