ಐ ಪಿ ಎಲ್ -2025 ತವರಿನಿಂದ ಹೊರಗೆ ಮತ್ತೆ ಆರ್ ಸಿ ಬಿ ಗೆ ಅಮೋಘ ಜಯ.
Uncategorized

ಐ ಪಿ ಎಲ್ -2025 ತವರಿನಿಂದ ಹೊರಗೆ ಮತ್ತೆ ಆರ್ ಸಿ ಬಿ ಗೆ ಅಮೋಘ ಜಯ.

ಮಹಾರಾಜ ಯಾದವಿಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಮುಲ್ಲಾನಪುರದಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್…

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ
ಅಪರಾಧ ಧಾರ್ಮಿಕ ಶೈಕ್ಷಣಿಕ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ

ಮೊನ್ನೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯ ನಡುವೆ ಶಿವಮೊಗ್ಗ ಹಾಗೂ ಬೀದರ್ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (ಪವಿತ್ರ ಯಜ್ಞೋಪವೀತ) ತೆಗೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ…

ಐ ಪಿ ಎಲ್ -2025 ಆರ್ ಸಿ ಬಿ ಗೆ ಮತ್ತೆ ತವರಿನಲ್ಲಿ ಹೀನಾಯ ಸೋಲು
ಕ್ರೀಡೆ

ಐ ಪಿ ಎಲ್ -2025 ಆರ್ ಸಿ ಬಿ ಗೆ ಮತ್ತೆ ತವರಿನಲ್ಲಿ ಹೀನಾಯ ಸೋಲು

ಮಳೆಯಿಂದ ತಡವಾಗಿ ಆರಂಭಗೊಂಡ ಆರ್ ಸಿ ಬಿ ಮತ್ತು ಪಂಜಾಬ್ ನಡುವಿನ 14 ಓವರ್ ಗಳ ಪಂದ್ಯದಲ್ಲಿ ಮತ್ತೆ ತವರಿನಲ್ಲಿ ಆರ್ ಸಿ ಬಿ ತಂಡ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದ ಪಂಜಾಬ್ ಆರಂಭದಲ್ಲೇ ಆರ್ ಸಿ ಬಿ ಯ ಪ್ರಮುಖ…

111 ರನ್ ಅನ್ನು ಡಿಫೆಂಡ್ ಮಾಡಿ ಇತಿಹಾಸ ಬರೆದ ಪಂಜಾಬ್ ಕಿಂಗ್ಸ್
ಕ್ರೀಡೆ

111 ರನ್ ಅನ್ನು ಡಿಫೆಂಡ್ ಮಾಡಿ ಇತಿಹಾಸ ಬರೆದ ಪಂಜಾಬ್ ಕಿಂಗ್ಸ್

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ನಡೆದ ಈ ರೋಚಕ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ತಂಡವು 15.3 ಓವರ್‌ಗಳಲ್ಲಿ ಕೇವಲ 111 ರನ್‌ಗಳಿಗೆ ಆಲೌಟ್ ಆದರೂ ತಮ್ಮ ಶ್ರೇಷ್ಠ ಬೌಲಿಂಗ್ ಪ್ರದರ್ಶನದ ಮೂಲಕ ಅಚ್ಚರಿಯ ಗೆಲುವು ದಾಖಲಿಸಿತು. ಯುವಜೇಂದ್ರ ಚಾಹಲ್ ಅವರ ಮಾರಕ ಸ್ಪೆಲ್ (4/28) ಮತ್ತು ಮಾರ್ಕೋ ಜಾನ್ಸನ್…

ಆರ್‌ಸಿಬಿಗೆ ತವರಿನಿಂದ ಹೊರಗೆ ಸತತ ನಾಲ್ಕನೇ ಜಯ
ಕ್ರೀಡೆ

ಆರ್‌ಸಿಬಿಗೆ ತವರಿನಿಂದ ಹೊರಗೆ ಸತತ ನಾಲ್ಕನೇ ಜಯ

ಜೈಪುರ: ಇಂದಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಆರ್‌ಸಿಬಿ ಈ ಸೀಸನ್‌ನಲ್ಲಿ ತವರಿನಿಂದ ಹೊರಗೆ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಹಸಿರು ಜರ್ಸಿಯಲ್ಲಿ ಕಣಕ್ಕಿಳಿದ ಆರ್‌ಸಿಬಿ, ಈ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್…

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ
ಕ್ರೀಡೆ

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ

ಎಂದಿನಂತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದ ಆರ್ ಸಿ ಬಿ ತಂಡ ಮತ್ತೆ ಬೆಂಗಳೂರಲ್ಲಿ ದೆಹಲಿ ಕ್ಯಾಪಿಟಲ್ ವಿರುದ್ಧ ಸೋಲನ್ನು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ಉತ್ತಮ ಆರಂಭ ಪಡೆದರೂ ಮತ್ತೆ 28 ಬಾಲ್ ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಮೊದಲ, ದ.ಕ. ದ್ವಿತೀಯ, ಯಾದಗಿರಿ ಕೊನೆಯ ಸ್ಥಾನ – ಶಿಕ್ಷಣ ಸಚಿವರಿಂದ ಮಾಹಿತಿ
Uncategorized

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಮೊದಲ, ದ.ಕ. ದ್ವಿತೀಯ, ಯಾದಗಿರಿ ಕೊನೆಯ ಸ್ಥಾನ – ಶಿಕ್ಷಣ ಸಚಿವರಿಂದ ಮಾಹಿತಿ

ಬೆಂಗಳೂರು, ಏಪ್ರಿಲ್ 8: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಂಡರು. ಜಿಲ್ಲಾವಾರು ಫಲಿತಾಂಶ ಉಡುಪಿ ಜಿಲ್ಲೆ: ಶೇ. 93.90…

🏏 ಐಪಿಎಲ್ 2025: ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು!
Uncategorized

🏏 ಐಪಿಎಲ್ 2025: ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು!

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್‌ಗಳ ಜಯ ಸಾಧಿಸಿದೆ. ಆರ್‌ಸಿಬಿ ತಂಡವು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ಉತ್ತಮ ಪ್ರಾರಂಭ ನೀಡಿತು. ತಂಡವು ನಿಗದಿತ 20 ಓವರ್‌ಗಳಲ್ಲಿ ಕೇವಲ…

ನಾಳೆ (ಎಪ್ರಿಲ್ 8ರಂದು) ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಶೈಕ್ಷಣಿಕ

ನಾಳೆ (ಎಪ್ರಿಲ್ 8ರಂದು) ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶವನ್ನು 2025 ಏಪ್ರಿಲ್ 8ರಂದು ಮಧ್ಯಾಹ್ನ 12.30ಕ್ಕೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಬಾರಿ ಸಹ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೀಗ…

ತವರು ಅಂಗಳದಲ್ಲಿ ತಲೆಬಾಗಿದ ಆರ್‌ಸಿಬಿ
ಕ್ರೀಡೆ

ತವರು ಅಂಗಳದಲ್ಲಿ ತಲೆಬಾಗಿದ ಆರ್‌ಸಿಬಿ

ಬೆಂಗಳೂರು: ಸತತ ಎರಡು ಗೆಲುವಿನ ಸಂಭ್ರಮದಲ್ಲಿದ್ದ ಆರ್‌ಸಿಬಿ ತಂಡ ತನ್ನ ತವರು ಅಂಗಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಅನುಭವಿಸಿತು.ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭದಲ್ಲೇ ಜಿಟಿ ಬೌಲರ್‌ಗಳ ನಿಖರ ದಾಳಿಗೆ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡಿದರು. ಆದರೆ ಅಂತಿಮ ಹಂತದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI