ಗಿಲ್ ಶತಕ, ಭಾರತ ಮೊದಲ ದಿನದಂತ್ಯಕ್ಕೆ 310/5
ಬರ್ಮಿಂಗ್‌ಹ್ಯಾಮ್ : ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನ ಭಾರತ ಉತ್ತಮ ಸ್ಥಿತಿಯತ್ತ ಸಾಗಿದೆ ಟಾಸ್ ಗೆದ್ದು ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 310 ರನ್ ಗಳಿಸಿದೆ.ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ…










