ವರುಣ್ ಚಕ್ರವರ್ತಿಯ ಮಾರಕ ದಾಳಿಗೆ ನ್ಯೂಜಿಲೆಂಡ್ ತತ್ತರ
ದುಬೈ (ಮಾ.02): ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಮತ್ತೊಂದು ಭರ್ಜರಿ ಪ್ರದರ್ಶನ ನೀಡಿದ್ದು, ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 44 ರನ್ ಜಯ ಸಾಧಿಸಿದೆ. 249 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್, ವರುಣ್ ಚಕ್ರವರ್ತಿಯ ಮಾರಕ ಬೌಲಿಂಗ್ ದಾಳಿಗೆ 205 ರನ್‌ಗಳಿಗೆ ಆಲೌಟ್ ಆಯಿತು.…










