ಭಾರತದ ಭರ್ಜರಿ ಗೆಲುವು – ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದ ಭಾರತ
ಪುಣೆಯಲ್ಲಿ ನಿನ್ನೆ ನಡೆದ ಭಾರತ-ಇಂಗ್ಲೆಂಡ್ ನಾಲ್ಕನೇ T20 ಪಂದ್ಯದಲ್ಲಿ ಭಾರತವು 15 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ, 3-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 181/9 ರನ್ ಗಳಿಸಿತು. ಹಾರ್ದಿಕ್ ಪಾಂಡ್ಯ ಹಾಗೂ ಮತ್ತು ಶಿವಮ್ ದುಬೆ ತಲಾ 53 ರನ್…










