ಆರ್‌ಸಿಬಿಗೆ ತವರಿನಿಂದ ಹೊರಗೆ ಸತತ ನಾಲ್ಕನೇ ಜಯ
ಜೈಪುರ: ಇಂದಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಆರ್‌ಸಿಬಿ ಈ ಸೀಸನ್‌ನಲ್ಲಿ ತವರಿನಿಂದ ಹೊರಗೆ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಹಸಿರು ಜರ್ಸಿಯಲ್ಲಿ ಕಣಕ್ಕಿಳಿದ ಆರ್‌ಸಿಬಿ, ಈ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್…










