INDW VS SL T20: ಲಂಕಾ ಬೌಲರ್‌ಗಳಿಗೆ ಬೆಂಡೆತ್ತಿದ ಶಫಾಲಿ-ಸ್ಮೃತಿ: ಭಾರತಕ್ಕೆ ಸತತ 4ನೇ ಜಯ!
ತಿರುವನಂತಪುರಂ: ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ದಾಖಲೆಯ ಆರಂಭಿಕ ಜೊತೆಯಾಟದ ನೆರವಿನಿಂದ ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ 30 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 4-0 ಅಂತರದ…










