ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ: ದುಬೈನಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾಲ್ ಮಾತುಕತೆ
ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ (Middle East) ಉಂಟಾಗಿರುವ ಯುದ್ಧದ ಭೀತಿ ಹಾಗೂ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಂಡಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ದುಬೈನಲ್ಲಿರುವ ಕನ್ನಡಿಗರೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿ, ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ವಿಡಿಯೋ…










