2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ – ದಕ್ಷಿಣ ಆಫ್ರಿಕಾವನ್ನು ಮಣಿಸಿ ಫೈನಲ್ ಪ್ರವೇಶಿಸಿದ ನ್ಯೂಜಿಲೆಂಡ್ – ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿ
ನ್ಯೂಜಿಲೆಂಡ್ ತಂಡವು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗೆ ಪ್ರವೇಶಿಸಿದೆ. ಲಾಹೋರ್‌ನ ಗಡ್ಡಾಫಿ ಸ್ಟೇಡಿಯಂನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ದಕ್ಷಿಣ ಆಫ್ರಿಕಾದ ವಿರುದ್ಧ 362/6 ರನ್‌ಗಳ ದಾಖಲೆಯನ್ನು ನಿರ್ಮಿಸಿತು . ನ್ಯೂಜಿಲೆಂಡ್ ತಂಡದ ರಚಿನ್ ರವೀಂದ್ರ ಮತ್ತು ಕೇನ್ ವಿಲಿಯಮ್ಸನ್ ಶತಕಗಳನ್ನು ಬಾರಿಸಿ ತಂಡವನ್ನು ಬಲಪಡಿಸಿದರು…










