ಆಪರೇಶನ್ ಸಿಂಧೂರ: ಪಾಕಿಸ್ತಾನದಲ್ಲಿ ಭಯೋತ್ಪಾದಕರ ತಾಣಗಳ ಮೇಲೆ ಭಾರತೀಯ ಸೇನೆ ವಾಯು ದಾಳಿ
ಪಹಲ್‌ಗಾಮ್ ಉಗ್ರ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡಿದ ಭಾರತ, ಬುಧವಾರ ಮುಂಜಾನೆ 1:44ರ ಸುಮಾರಿಗೆ ‘ಆಪರೇಶನ್ ಸಿಂಧೂರ' ಮೂಲಕ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದನಾ ತಾಣಗಳನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿತು. ದಾಳಿಗೆ ರಫೆಲ್ ಯುದ್ಧವಿಮಾನಗಳನ್ನು ಬಳಸಲಾಗಿದ್ದು, SCALP ಕ್ರೂಸ್ ಕ್ಷಿಪಣಿಗಳು ಮತ್ತು ಹ್ಯಾಮರ್…










