ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ – ಐಎಂಡಿಯಿಂದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ಮಾರುತ ಚುರುಕು ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ 8 ಜಿಲ್ಲೆಗಳಿಗೆ ಜುಲೈ 9 ರವರೆಗೆ (Orange Alert) ಪ್ರಕಟಿಸಿದೆ. ಈ ಅವಧಿಯಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಎಚ್ಚರಿಕೆಗೆ ಒಳಪಡುವ ಜಿಲ್ಲೆಗಳು…