ಕಮರಿಗೆ ಬಿದ್ದ ಖಾಸಗಿ ಬಸ್: 8 ಸಾವು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ!
ಆಂಧ್ರ ಪ್ರದೇಶದ ಅಲ್ಲೂರಿ ಸೀತಾ ರಾಮರಾಜು ಜಿಲ್ಲೆಯ ಚಿಂತೂರು-ಮಾರೆಡುಮಿಲ್ಲೀ ಘಾಟಿ ರಸ್ತೆಯಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಒಂದು ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅಪಘಾತ…




