ಚಿತ್ರದುರ್ಗ ಭೀಕರ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಸಿಎಂ ಸಾಂತ್ವನ; ಸಮಗ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆಯ ಹಿನ್ನೆಲೆ: ಗುರುವಾರ ಮುಂಜಾನೆ ಸುಮಾರು 2 ಗಂಟೆಯ ಸುಮಾರಿಗೆ ಹಿರಿಯೂರು…






