ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ರದ್ದು: ರಾಜ್ಯ ಸರ್ಕಾರದ ನಿಷೇಧ ತೆರವುಗೊಳಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯದ ಬೈಕ್ ಟ್ಯಾಕ್ಸಿ ಸವಾರರಿಗೆ ಹಾಗೂ ಈ ಸೇವೆಯನ್ನೇ ನಂಬಿಕೊಂಡಿದ್ದ ಜನಸಾಮಾನ್ಯರಿಗೆ ಹೈಕೋರ್ಟ್ ಮಹತ್ವದ ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿದ್ದ ನಿಷೇಧವನ್ನು ರದ್ದುಗೊಳಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ತಕ್ಷಣವೇ ಸೇವೆ ಆರಂಭಿಸಲು ಹಸಿರು ನಿಶಾನೆ ತೋರಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು…










