ವಾಹನ ಮಾಲೀಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ!
ಬೆಂಗಳೂರು:ಕರ್ನಾಟಕ ಸರ್ಕಾರವು ರಾಜ್ಯದ ವಾಹನ ಮಾಲೀಕರಿಗೆ ಶಾಕ್ ನೀಡಿದ್ದು, ಹೊಗೆ ತಪಾಸಣೆ ಪ್ರಮಾಣಪತ್ರ (PUC Certificate) ಪಡೆಯಲು ನಿಗದಿಪಡಿಸಲಾಗಿದ್ದ ಶುಲ್ಕವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಇರುವ ಅಧಿಕೃತ ಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿ (Authorized PUC Testing Centres) ಈ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ಸಾರಿಗೆ…








