ನಕಲಿ ಚಿನ್ನ ಅಡವಿಟ್ಟು 11 ಕೋಟಿ ವಂಚನೆ: ಬ್ಯಾಂಕ್ ಮ್ಯಾನೇಜರ್ ಬಂಧನ
ರಾಯಚೂರು: ರಾಯಚೂರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 11 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯ ಬ್ಯಾಂಕಿನ ಮ್ಯಾನೇಜರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಕನಕಗಿರಿ ಶೇಖರ್ ಎಂಬಾತ ಹಲವು ವರ್ಷಗಳಿಂದ ನಕಲಿ ಚಿನ್ನವನ್ನು ಬಳಸಿ ಬ್ಯಾಂಕ್ ಮತ್ತು ಸಾರ್ವಜನಿಕರನ್ನು ವಂಚಿಸುತ್ತಿದ್ದನೆಂದು ತಿಳಿದುಬಂದಿದೆ.…