ಪರಪ್ಪನ ಅಗ್ರಹಾರ ಜೈಲಿನೊಳಗಿನ ವಿಐಪಿ ಸೌಲಭ್ಯ ವೀಡಿಯೋ ವೈರಲ್ – ನಟ ಧನ್ವೀರ್ ಸಿಸಿಬಿ ವಶಕ್ಕೆ
ಬೆಂಗಳೂರು, ನವೆಂಬರ್ 10: ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ನೀಡಲಾಗುತ್ತಿದ್ದ ಅಸಾಮಾನ್ಯ “ವಿ.ಐ.ಪಿ” ಸೌಲಭ್ಯಗಳ ಕುರಿತ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ, ಸ್ಯಾಂಡಲ್ವುಡ್ ನಟ ಧನ್ವೀರ್ ಅವರನ್ನು ಸಿಸಿಬಿ (Central Crime Branch) ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ವೈರಲ್ ಆಗಿರುವ ಈ…










