ಮಂಗಳೂರಿನ ಕುಳೂರಿನಲ್ಲಿ ರಸ್ತೆ ಅಪಘಾತ: ಹೆದ್ದಾರಿ ಗುಂಡಿಗೆ ಬಿದ್ದು ಸ್ಕೂಟರ್ ಸವಾರೆ ದಾರುಣ ಸಾವು
ಮಂಗಳೂರು, ಸೆಪ್ಟೆಂಬರ್ 9, 2025: ಕುಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ದುರಂತ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಮೃತರನ್ನು ಮಾಧವಿ ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೃಹತ್ ಗುಂಡಿಗೆ ಸಿಲುಕಿ ನಿಯಂತ್ರಣ ತಪ್ಪಿದಾಗ ಹಿಂದಿನಿಂದ ಬಂದ ಮೀನು ತುಂಬಿದ ಲಾರಿ ಗುದ್ದಿ ಅದರ ಅಡಿಗೆ…










