ಪುತ್ತೂರು ವಿದ್ಯಾರ್ಥಿನಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶ್ರೀ ಕೃಷ್ಣ ಜಿ. ರಾವ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು
ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಬಂಧಿತನಾಗಿದ್ದ ಶ್ರೀ ಕೃಷ್ಣ ಜಿ. ರಾವ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿದ್ಯಾರ್ಥಿನಿಯ ದೂರು ಆಧಾರದಲ್ಲಿ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕೆಲವು ಕಾಲ ತಪ್ಪಿಸಿಕೊಂಡಿದ್ದನ್ನು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಪ್ರಕರಣ ಪುತ್ತೂರಿನ ರಾಜಕೀಯ ವಲಯಕ್ಕೂ ಸಂಬಂಧಪಟ್ಟಿದ್ದರಿಂದ ಸಾಕಷ್ಟು…










