ರಾಜ್ಯ ಮಾಧ್ಯಮದಲ್ಲಿ ಸುದ್ದಿಯಾಗದ ಮುಸುಕುಧಾರಿ ಚಿನ್ನಯ್ಯ ಎಕ್ಸ್ಕ್ಲೂಸಿವ್ ಇಂಟರ್ವ್ಯೂ ವಿಡಿಯೋಗಳು ವೈರಲ್ – ಡಿ ಟಾಕ್ಸ್ ಮತ್ತೆ ವಾರ್ತಾಭಾರತಿಯಲ್ಲಿ ಪ್ರಸಾರ.
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ರಾಜ್ಯ ಮಾಧ್ಯಮದಲ್ಲಿ ಸುದ್ದಿಯಾಗದ ಮುಸುಕುಧಾರಿ ಚಿನ್ನಯ್ಯ ಎಕ್ಸ್ಕ್ಲೂಸಿವ್ ಇಂಟರ್ವ್ಯೂ ವಿಡಿಯೋಗಳು ವೈರಲ್ – ಡಿ ಟಾಕ್ಸ್ ಮತ್ತೆ ವಾರ್ತಾಭಾರತಿಯಲ್ಲಿ ಪ್ರಸಾರ.

ಧರ್ಮಸ್ಥಳ ಕೇಸ್ ನಲ್ಲಿ ಇಷ್ಟರ ವರೆಗೆ ಮುಸುಕುಧಾರಿ ಆಗಿದ್ದ ಚಿನ್ನಯ್ಯ ಯಾನೆ ಚಿನ್ನ ಎಂಬ ವ್ಯಕ್ತಿಯ ನೇರ ಸಂದರ್ಶನ ಈಗ ಡಿ ಟಾಕ್ಸ್ ಮತ್ತು ವಾರ್ತಾಭಾರತಿ ಯೂಟ್ಯೂಬ್ ಚಾನೆಲ್ ಗಳಲ್ಲಿ ಪ್ರಸಾರ ವಾಗಿದೆ. ಈ ಸಂದರ್ಶನದಲ್ಲಿ ಕೆಲವು ಸ್ಪೋಟಕ ಮಾಹಿತಿಗಳನ್ನು ಆತ ನೀಡಿದ್ದು ಇದರ ಸತ್ಯಾಸತ್ಯತೆ ಎಸ್ ಐ…

ಧರ್ಮಸ್ಥಳ ಪ್ರಕರಣ: 3 ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಎಂಡಿ ಬೆಳ್ತಂಗಡಿ ಠಾಣೆ ವಿಚಾರಣೆಗೆ ಹಾಜರು
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಪ್ರಕರಣ: 3 ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಎಂಡಿ ಬೆಳ್ತಂಗಡಿ ಠಾಣೆ ವಿಚಾರಣೆಗೆ ಹಾಜರು

ಬೆಳ್ತಂಗಡಿ (ಆ.24): ಧರ್ಮಸ್ಥಳ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂಡಿ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಕೋರ್ಟ್ ಸೂಚನೆಯಂತೆ ಅವರು ಮೂವರು ವಕೀಲರ ಜೊತೆ ಠಾಣೆಗೆ ಆಗಮಿಸಿದರು. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಸ್ವಯಂಪ್ರೇರಿತ ದೂರು ಆಧರಿಸಿ, ಬೆಳ್ತಂಗಡಿ ಪೊಲೀಸರು…

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು
ಅಪರಾಧ ರಾಜ್ಯ ರಾಷ್ಟ್ರೀಯ

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಆ.21ರಂದು ಪೊಲೀಸರು ಅವರನ್ನು ಬಂಧಿಸಿದ್ದರು. ಆ…

ಧರ್ಮಸ್ಥಳ ಕೇಸ್ – ಮಾಸ್ಕ್ ಮ್ಯಾನ್ SIT ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಕೇಸ್ – ಮಾಸ್ಕ್ ಮ್ಯಾನ್ SIT ವಶಕ್ಕೆ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ನೀಡಿದ್ದ 'ಮಾಸ್ಕ್ ಮ್ಯಾನ್' ಅನ್ನು ಇಂದು ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಪ್ರಕರಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ SIT ಕ್ರಮ ಕೈಗೊಂಡಿದೆ. ಮೊದಲು ಮಾಸ್ಕ್ ಮ್ಯಾನ್ ನೀಡಿದ್ದ…

📰 ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಪ್ರಕರಣ – ವಕೀಲ ಜಗದೀಶ್ ಬಂಧನ
ಅಪರಾಧ

📰 ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಪ್ರಕರಣ – ವಕೀಲ ಜಗದೀಶ್ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ಅವರನ್ನು ಕೊಡಿಗೇಹಳ್ಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಂಜುನಾಥ್ ಎಂಬವರು ಜಗದೀಶ್ ವಿರುದ್ಧ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಬಿಎನ್‌ಎಸ್ 196 ಮತ್ತು 299 ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಗುರುವಾರ ನೋಟಿಸ್ ನೀಡಲು…

ದಿನಕ್ಕೊಂದು ನಾಟಕ ಮಾಡುವ ಸುಜಾತಾ ಭಟ್ ತಪ್ಪೊಪ್ಪಿಗೆ – ನಾಟಕಕ್ಕೆ ಸೂತ್ರಧಾರ ಗಿರೀಶ್ ಮಟ್ಟಣ್ಣನವರ್ ಎಂಬ ಹೊಸ ಬಾಂಬ್ ?
ಅಪರಾಧ

ದಿನಕ್ಕೊಂದು ನಾಟಕ ಮಾಡುವ ಸುಜಾತಾ ಭಟ್ ತಪ್ಪೊಪ್ಪಿಗೆ – ನಾಟಕಕ್ಕೆ ಸೂತ್ರಧಾರ ಗಿರೀಶ್ ಮಟ್ಟಣ್ಣನವರ್ ಎಂಬ ಹೊಸ ಬಾಂಬ್ ?

ದಿನಕ್ಕೊಂದು ಬಗೆಯ ಹೇಳಿಕೆ ಕೊಟ್ಟು ನಾಟಕ ಮಾಡುತಿದ್ದ ಸುಜಾತಾ ಭಟ್ ತನ್ನ ಮಗಳು ಇಲ್ಲವೇ ಇಲ್ಲ ಇದೆಲ್ಲ ತನ್ನ ನಾಟಕ ಎಂದು ಒಪ್ಪಿಕೊಂಡು ಈ ನಾಟಕಕ್ಕೆ ಸೂತ್ರಧಾರ ಗಿರೀಶ್ ಮಟ್ಟಣ್ಣನವರ್ ಎಂಬ ಹೊಸ ಬಾಂಬ್ ಹಾಕಿದ್ದಾರೆ. ತನ್ನ ಆಸ್ತಿಗಾಗಿ ಈ ಸುಳ್ಳು ಹೇಳಿದೆ ಎಂದು ಒಪ್ಪಿಕೊಂಡಿರುವ ವಿಡಿಯೋ ಈಗ…

ಬಿಎಲ್ ಸಂತೋಷ್ ವಿರುದ್ಧ ಅವಹೇಳನ – ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ 14 ದಿನಗಳ ನ್ಯಾಯಾಂಗ ಬಂಧನ
ಅಪರಾಧ ರಾಜ್ಯ ರಾಷ್ಟ್ರೀಯ

ಬಿಎಲ್ ಸಂತೋಷ್ ವಿರುದ್ಧ ಅವಹೇಳನ – ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತಾಲೂಕು ಸಂಚಾರಿ ಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…

ದೂತ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು
ಅಪರಾಧ

ದೂತ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು

ಧರ್ಮಸ್ಥಳ ಕೊಲೆ ಅತ್ಯಾಚಾರ ಬಗ್ಗೆ ಎ.ಐ ವಿಡಿಯೋ ಮೂಲಕ ಸಮಾಜದಲ್ಲಿ ದೊಂಬಿ ಎಬ್ಬಿಸುವ ಬಗ್ಗೆ ಆರೋಪಿಸಿ ಸುಮೊಟೊ ಕೇಸ್ ದಾಖಲು ಮಾಡಿ ಬಂಧನಕ್ಕೆ ಮುಂದಾಗಿದ್ದ ಬೆಳ್ತಂಗಡಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಬಂಧನ…

ಬೆಳ್ತಂಗಡಿ ಪೊಲೀಸರ ಕೈಗೆ ಸಿಗದ ದೂತ ಸಮೀರ್ – ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ
ಅಪರಾಧ ರಾಜ್ಯ ರಾಷ್ಟ್ರೀಯ

ಬೆಳ್ತಂಗಡಿ ಪೊಲೀಸರ ಕೈಗೆ ಸಿಗದ ದೂತ ಸಮೀರ್ – ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ

ಧರ್ಮಸ್ಥಳ ಪ್ರಕರಣ ಸಂಭಂದಿಸಿದಂತೆ ಎ.ಐ ವಿಡಿಯೋ ಮಾಡಿದ ಆರೋಪದಲ್ಲಿ ದೂತ ಸಮೀರ್ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಬಂಧನಕ್ಕೆ ತೆರಳಿದ ಬೆಳ್ತಂಗಡಿ ಪೊಲೀಸರು ಸಮೀರ್ ಮನೆಗೆ 3 ಬಾರಿ ತೆರಳಿದರೂ ಸಮೀರ್ ಅವರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ…

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನ: ಮಹೇಶ್ ಶೆಟ್ಟಿ ತಿಮರೊಡಿ ಬ್ರಹ್ಮಾವರ ಪೊಲೀಸರ ವಶಕ್ಕೆ
ಅಪರಾಧ ರಾಜ್ಯ ರಾಷ್ಟ್ರೀಯ

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನ: ಮಹೇಶ್ ಶೆಟ್ಟಿ ತಿಮರೊಡಿ ಬ್ರಹ್ಮಾವರ ಪೊಲೀಸರ ವಶಕ್ಕೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಬೆಳ್ತಂಗಡಿಯ ತಿಮರೊಡಿ ಮನೆಯಿಂದ ಬ್ರಹ್ಮಾವರ ಪೊಲೀಸ್ ಠಾಣೆಯ ಬ್ರಹತ್ ತಂಡ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಈ ಕುರಿತು ಬ್ರಹ್ಮಾವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI