ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: 13 ಆರೋಪಿಗಳ ವಿರುದ್ಧ ಸಿಬಿಐಯಿಂದ 20,000 ಪುಟಗಳ ಬೃಹತ್ ದೋಷಾರೋಪಣೆ ಪಟ್ಟಿ ಸಲ್ಲಿಕೆ!
ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹೆಚ್ಚುವರಿ ದಾಖಲೆ ಹಾಗೂ ಹೇಳಿಕೆಗಳನ್ನು ಸಲ್ಲಿಸಲು ಸಿಬಿಐಗೆ 3 ದಿನಗಳ ಕಾಲಾವಕಾಶ ನೀಡಿದ ವಿಶೇಷ ಶಿಘ್ರಗತಿ ನ್ಯಾಯಪೀಠ. ದೆಹಲಿ (ಜುಲೈ 29): ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ವೈದ್ಯಕೀಯ ಕೋರ್ಸ್ಗಳ ಪ್ರವೇಶ ಪರೀಕ್ಷೆ NEET UG ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ…









