ಧರ್ಮಸ್ಥಳ ಬುರುಡೆ ಪ್ರಕರಣ: ಕೇರಳ ಪೊಲೀಸರ ರಕ್ಷಣೆಯೊಂದಿಗೆ ಇಂದು ಎಸ್‌ಐಟಿ ವಿಚಾರಣೆಗೆ ಹಾಜರಾಗುತ್ತಿರುವ ಯೂಟ್ಯೂಬರ್ ಅಬ್ದುಲ್ ಮನಾಫ್
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಮುಂದುವರಿಯುತ್ತಿರುವ ನಡುವೆ, ಕೇರಳದ ಯೂಟ್ಯೂಬರ್ ಅಬ್ದುಲ್ ಮನಾಫ್ ಇಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗುತ್ತಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ವಿಚಾರಣೆ ನಡೆಸಿರುವ ಎಸ್‌ಐಟಿ, ಅಬ್ದುಲ್ ಮನಾಫ್ ಅವರನ್ನು ಸೆಪ್ಟೆಂಬರ್ 5ರಂದು ಹಾಜರಾಗಲು ನೋಟಿಸ್ ನೀಡಿತ್ತು. ಆದರೆ ಹಬ್ಬದ ಕಾರಣವನ್ನು…










