ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನ ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ
ಧರ್ಮಸ್ಥಳ ಬುರುಡೆ ಪ್ರಕರಣ ಸಂಭಂದಿಸಿದಂತೆ ಮೊದಲು ಸಾಕ್ಷಿದಾರನಾಗಿ ಬಂದಿದ್ದ ಚಿನ್ನ ನಂತರ ಎಸ್ ಐ ಟಿ ವಿಚಾರಣೆಗೆ ತನ್ನ ವಶಕ್ಕೆ 10 ದಿನಗಳ ಕಾಲ ಪಡೆದಿತ್ತು. 10 ದಿನ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಎಸ್ ಐ ಟಿ ಚಿನ್ನನನ್ನು ಮತ್ತೆ ಇಂದು ಕೋರ್ಟ್ ಗೆ ಹಾಜರು ಪಡಿಸಿ ಮೂರು…










