ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಕೇಶವ ಗೌಡ ಮತ್ತು ಡಾ ಮಹಾಬಲ ಶೆಟ್ಟಿ ವಿರುದ್ಧ ಎಸ್ ಐ ಟಿ ಗೆ ದೂರು
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಕೇಶವ ಗೌಡ ಮತ್ತು ಡಾ ಮಹಾಬಲ ಶೆಟ್ಟಿ ವಿರುದ್ಧ ಹೋರಾಟಗಾರ ದಿನೇಶ್ ಗಾಣಿಗ ಎಸ್ ಐ ಟಿ ಗೆ ದೂರು ನೀಡಿದ್ದಾರೆ. ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಮತ್ತು ಮಾಜಿ ಅಧ್ಯಕ್ಷರು ತಾವು ನೂರಾರು ಅನಾಥ ಹೆಣಗಳನ್ನು ಊತಿರುವ…










