ಬಂಟ್ವಾಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಬಾಲಕಿ ಸಾವು
ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಬಾಲಕಿಯ ತಂದೆ…







