ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಮಾಡಿದ ಆರೋಪ ಬೆಳ್ತಂಗಡಿ ಠಾಣೆಯಲ್ಲಿ ಪತ್ರಕರ್ತ ವಸಂತ ಗಿಳಿಯಾರ್ ವಿರುದ್ಧ ಎಫ್.ಐ.ಆರ್. ದಾಖಲು
ಪೇಸ್ಬುಕ್ ಖಾತೆಯಲ್ಲಿ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಸಂದೇಶಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಪತ್ರಕರ್ತ ವಸಂತ ಗಿಳಿಯಾರ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಶೇಖರ ಲಾಯಿಲ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ವಸಂತ ಗಿಳಿಯಾರ್ ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು…










